ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > ภาษาไทย > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ

-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
TH ภาษาไทย

-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ಆಸೆ ಇರುವುದು.
|
|
||
ನಮಗೆ ಆಸೆ ಇದೆ.
|
|
||
ನಮಗೆ ಆಸೆ ಇಲ್ಲ.
|
เ_า_ม_ม_ค_า_ร_้_ึ_ / เ_า_ม_ต_อ_ก_ร / เ_า_ม_อ_า_
r_o_m_̂_-_e_e_-_a_-_o_o_s_̀_k_r_o_m_̂_-_h_̂_n_-_a_-_a_-_a_i_a_-_a_k
เราไม่มีความรู้สึก / เราไม่ต้องการ / เราไม่อยาก
rao-mâi-mêek-wam-róo-sèuk-rao-mâi-dhâwng-gan-rao-mâi-à-yâk
เ_________________ / เ____________ / เ_________
r__________________________________________________________________
เราไม่มีความรู้สึก / เราไม่ต้องการ / เราไม่อยาก
rao-mâi-mêek-wam-róo-sèuk-rao-mâi-dhâwng-gan-rao-mâi-à-yâk |
||
|
|
|
|
ಭಯ/ಹೆದರಿಕೆ ಇರುವುದು.
|
|||
ನನಗೆ ಭಯ/ಹೆದರಿಕೆ ಇದೆ
|
|||
ನನಗೆ ಭಯ/ಹೆದರಿಕೆ ಇಲ್ಲ.
|
|||
|
|
|
|
ಸಮಯ ಇರುವುದು.
|
|||
ಅವನಿಗೆ ಸಮಯವಿದೆ
|
|||
ಅವನಿಗೆ ಸಮಯವಿಲ್ಲ.
|
|||
|
|
|
|
ಬೇಸರ ಆಗುವುದು.
|
|||
ಅವಳಿಗೆ ಬೇಸರವಾಗಿದೆ
|
|||
ಅವಳಿಗೆ ಬೇಸರವಾಗಿಲ್ಲ.
|
|||
|
|
|
|
ಹಸಿವು ಆಗುವುದು.
|
|||
ನಿಮಗೆ ಹಸಿವಾಗಿದೆಯೆ
|
|||
ನಿಮಗೆ ಹಸಿವಾಗಿಲ್ಲವೆ
|
|||
|
|
|
|
ಬಾಯಾರಿಕೆ ಆಗುವುದು.
|
|||
ಅವರಿಗೆ ಬಾಯಾರಿಕೆ ಆಗಿದೆ.
|
|||
ಅವರಿಗೆ ಬಾಯಾರಿಕೆ ಆಗಿಲ್ಲ.
|
|||
|
|
|
|
ನಮ್ಮ ಪೂರ್ವಜರ ಭಾಷೆ.ಆಧುನಿಕ ಭಾಷೆಗಳನ್ನು ಭಾಷಾವಿಜ್ಞಾನಿಗಳು ಪರಿಶೀಲಿಸಬಹುದು. ಈ ಕಾರ್ಯಕ್ಕೆ ಹಲವಾರು ವಿಧಾನಗಳ ಬಳಕೆ ಮಾಡಬಹುದು. ಆದರೆ ಸಾವಿರಾರು ವರ್ಷಗಳ ಮೊದಲು ಮನುಷ್ಯರು ಹೇಗೆ ಮಾತನಾಡುತ್ತಿದ್ದರು? ಈ ಪ್ರಶ್ನೆಗೆ ಉತ್ತರ ಕೊಡುವುದು ಅತಿ ಹೆಚ್ಚು ಕಷ್ಟ. ಆದರೂ ಈ ಪ್ರಶ್ನೆ ವಿಜ್ಞಾನಿಗಳನ್ನು ಬಹು ಕಾಲದಿಂದ ಕಾಡುತ್ತಿದೆ. ಅವರು ಹಿಂದಿನ ಕಾಲದಲ್ಲಿ ಹೇಗೆ ಮಾತನಾಡುತ್ತಿದ್ದರು ಎನ್ನುವುದನ್ನು ಸಂಶೋಧಿಸಲು ಬಯಸುತ್ತಾರೆ. ಅದಕ್ಕಾಗಿ ಹಳೆಯ ಭಾಷಾಪದ್ಧತಿಯನ್ನು ಪುನಃ ನಿರ್ಮಿಸಲು ಪ್ರಯತ್ನಿಸುತ್ತಾರೆ. ಅಮೇರಿಕಾದ ಸಂಶೋಧಕರು ಒಂದು ರೋಚಕ ಆವಿಷ್ಕರಣವನ್ನು ಮಾಡಿದ್ದಾರೆ. ಅವರು ಎರಡು ಸಾವಿರಕ್ಕೂ ಹೆಚ್ಚು ಭಾಷೆಗಳನ್ನು ವಿಶ್ಲೇಷಿಸಿದ್ದಾರೆ. ಅದರಲ್ಲಿ ಮುಖ್ಯವಾಗಿ ಭಾಷೆಗಳ ವಾಕ್ಯರಚನೆಯನ್ನು ಪರೀಕ್ಷಿಸಿದ್ದಾರೆ. ಅವರ ಅಧ್ಯಯನ ಹಲವು ಸ್ವಾರಸ್ಯಕರ ಫಲಿತಾಂಶಗಳನ್ನು ಕೊಟ್ಟಿವೆ. ಶೇಕಡ ೫೦ರಷ್ಟು ಭಾಷೆಗಳ ವಾಕ್ಯಗಳು ಕ- ಕ- ಕ್ರಿ ಕ್ರಮವನ್ನು ಅನುಸರಿಸುತ್ತವೆ. ಅಂದರೆ ಮೊದಲಿಗೆ ಕರ್ತೃ-, ಕರ್ಮ- ನಂತರ ಕ್ರಿಯಾಪದಗಳು ಬರುತ್ತವೆ. ೭೦೦ಕ್ಕೂ ಹೆಚ್ಚು ಭಾಷೆಗಳು ಕರ್ತೃ, ಕ್ರಿಯಾ ಮತ್ತು ಕರ್ಮಪದಗಳ ಮಾದರಿಯನ್ನು ಬಳಸುತ್ತವೆ. ಸುಮಾರು ೧೬೦ ಭಾಷೆಗಳು ಕ್ರಿಯಾ-,ಕರ್ತೃ- ಮತ್ತು ಕರ್ಮಪದಗಳ ಪದ್ಧತಿಯನ್ನು ಹೊಂದಿವೆ. ಕೇವಲ ೪೦ ಭಾಷೆಗಳು ಕ್ರಿಯಾ-,ಕರ್ಮ- ಮತ್ತು ಕರ್ತೃಪದಗಳ ನಮೂನೆಯನ್ನು ಹೊಂದಿವೆ. ೧೨೦ ಭಾಷೆಗಳು ಮಿಶ್ರರಚನೆಯನ್ನು ಹೊಂದಿವೆ. ಕರ್ಮ-, ಕ್ರಿಯಾ ಮತ್ತು ಕರ್ತೃ ಹಾಗೂ ಕರ್ಮ-, ಕರ್ತೃ ಮತ್ತು ಕ್ರಿಯಾಪದಗಳ ಪದ್ಧತಿ ವಿರಳ. ಪರಿಶೀಲಿಸಿದ ಭಾಷೆಗಳಲ್ಲಿ ಹೆಚ್ಚು ಸಂಖ್ಯೆಯವು ಕರ್ತೃ, ಕರ್ಮ ಮತ್ತು ಕ್ರಿಯಾಪದಗಳ ಪದ್ಧತಿಯವು. ಈ ಗುಂಪಿಗೆ ಪರ್ಷಿಯನ್, ಜಪಾನಿ ಮತ್ತು ಟರ್ಕಿ ಭಾಷೆಗಳು ಸೇರುತ್ತವೆ. ಹೆಚ್ಚಿನ ಜೀವಂತ ಭಾಷೆಗಳು ಕರ್ತೃ, ಕ್ರಿಯಾ ಮತ್ತು ಕರ್ಮಪದಗಳ ವಿನ್ಯಾಸವನ್ನು ಅನುಸರಿಸುತ್ತವೆ. ಇಂಡೋ-ಜರ್ಮನ್ ಭಾಷಾಕುಟುಂಬಗಳಲ್ಲಿ ಈ ವಾಕ್ಯವಿನ್ಯಾಸ ಮೇಲುಗೈ ಸಾಧಿಸಿದೆ. ಮುಂಚೆ ಮಾನವ ಕರ್ತೃ-, ಕರ್ಮ- ಮತ್ತು ಕ್ರಿಯಾಪದಗಳ ಮಾದರಿ ಬಳಸುತ್ತಿದ್ದ ಎಂದು ಸಂಶೋಧಕರ ನಂಬಿಕೆ. ಎಲ್ಲಾ ಭಾಷೆಗಳು ಈ ಪದ್ಧತಿಯನ್ನು ಆಧರಿಸಿದ್ದವು. ಅನಂತರ ಭಾಷೆಗಳು ವಿವಿಧ ರೀತಿಯಲ್ಲಿ ಬೆಳವಣಿಗೆಯನ್ನು ಹೊಂದಿದವು. ಇದು ಹೇಗೆ ಹೀಗಾಯಿತು ಎನ್ನುವುದು ಜನರಿಗೆ ಇನ್ನೂ ಗೊತ್ತಿಲ್ಲ. ವಾಕ್ಯವಿನ್ಯಾಸದಲ್ಲಿನ ವೈವಿಧ್ಯತೆಗೆ ಏನಾದರು ಕಾರಣ ಇದ್ದಿರಲೇ ಬೇಕು. ಏಕೆಂದರೆ ವಿಕಸನದಲ್ಲಿ ಕೇವಲ ಅನುಕೂಲಗಳಿರುವ ವಿಷಯಗಳು ಮಾತ್ರ ಮುಂದುವರೆಯುತ್ತವೆ. |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್‌ಲೋಡ್‌ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್‌ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|