ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > ภาษาไทย > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
TH ภาษาไทย
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ನಾನು ಒಂದು ನೀಲಿ ಅಂಗಿಯನ್ನು ಧರಿಸಿದ್ದೇನೆ.
|
|||
ನಾನು ಒಂದು ಕೆಂಪು ಅಂಗಿಯನ್ನು ಧರಿಸಿದ್ದೇನೆ.
|
|||
ನಾನು ಒಂದು ಹಸಿರು ಅಂಗಿಯನ್ನು ಧರಿಸಿದ್ದೇನೆ.
|
|
||
|
|
|
|
ನಾನು ಒಂದು ಕಪ್ಪು ಚೀಲವನ್ನು ಕೊಳ್ಳುತ್ತೇನೆ.
|
|
||
ನಾನು ಒಂದು ಕಂದು ಚೀಲವನ್ನು ಕೊಳ್ಳುತ್ತೇನೆ.
|
|
||
ನಾನು ಒಂದು ಬಿಳಿ ಚೀಲವನ್ನು ಕೊಳ್ಳುತ್ತೇನೆ.
|
|
||
|
|
|
|
ನನಗೆ ಒಂದು ಹೊಸ ಗಾಡಿ ಬೇಕು.
|
|
||
ನನಗೆ ಒಂದು ವೇಗವಾದ ಗಾಡಿ ಬೇಕು.
|
|
||
ನನಗೆ ಒಂದು ಹಿತಕರವಾದ ಗಾಡಿ ಬೇಕು.
|
|
||
|
|
|
|
ಅಲ್ಲಿ ಮೇಲೆ ಒಬ್ಬ ವಯಸ್ಸಾದ ಮಹಿಳೆ ವಾಸಿಸುತ್ತಾಳೆ.
|
|
||
ಅಲ್ಲಿ ಮೇಲೆ ಒಬ್ಬ ದಪ್ಪ ಮಹಿಳೆ ವಾಸಿಸುತ್ತಾಳೆ.
|
|
||
ಅಲ್ಲಿ ಕೆಳಗೆ ಒಬ್ಬ ಕುತೂಹಲವುಳ್ಳ ಮಹಿಳೆ ವಾಸಿಸುತ್ತಾಳೆ.
|
ผ_้_ญ_ง_ย_ก_ู_อ_า_เ_็_อ_ศ_ย_ย_่_ั_น_่_ง
p_̂_-_i_n_-_̀_y_̂_-_o_o_a_-_a_k_h_̌_-_-_a_i_a_-_o_o_c_a_n_l_̂_g
ผู้หญิงอยากรู้อยากเห็นอาศัยอยู่ชั้นล่าง
pôo-yǐng-à-yâk-róo-à-yâk-hěn-a-sǎi-à-yôo-chán-lâng
ผ______________________________________
p______________________________________________________________
ผู้หญิงอยากรู้อยากเห็นอาศัยอยู่ชั้นล่าง
pôo-yǐng-à-yâk-róo-à-yâk-hěn-a-sǎi-à-yôo-chán-lâng |
||
|
|
|
|
ನಮ್ಮ ಅತಿಥಿಗಳು ಒಳ್ಳೆಯ ಜನ.
|
|||
ನಮ್ಮ ಅತಿಥಿಗಳು ವಿನೀತ ಜನ.
|
|
||
ನಮ್ಮ ಅತಿಥಿಗಳು ಸ್ವಾರಸ್ಯಕರ ಜನ.
|
|
||
|
|
|
|
ನನಗೆ ಮುದ್ದು ಮಕ್ಕಳಿದ್ದಾರೆ.
|
|
||
ಆದರೆ ನೆರೆಮನೆಯವರ ಮಕ್ಕಳು ತುಂಬಾ ತುಂಟರು.
|
|
||
ನಿಮ್ಮ ಮಕ್ಕಳು ಒಳ್ಳೆಯವರೆ
|
|
||
|
|
|
|
ಮಕ್ಕಳು ಸರಿಯಾಗಿ ಮಾತನಾಡುವುದನ್ನು ಹೇಗೆ ಕಲಿಯುತ್ತಾರೆ?ಮನುಷ್ಯ ಹುಟ್ಟಿದ ತಕ್ಷಣದಿಂದಲೆ ಇತರರೊಡನೆ ಸಂಪರ್ಕಿಸಲು ಪ್ರಾರಂಭಿಸುತ್ತಾನೆ. ಮಕ್ಕಳು ಏನನ್ನಾದರು ಬಯಸಿದರೆ ಅಳುತ್ತಾರೆ. ಹಲವಾರು ತಿಂಗಳುಗಳಲ್ಲಿ ಅವರು ಸರಳವಾದ ಪದಗಳನ್ನು ಮಾತನಾಡಬಲ್ಲರು. ಮೂರು ಪದಗಳ ವಾಕ್ಯಗಳನ್ನು ಎರಡು ವರ್ಷಗಳಾದಾಗ ಮಾತನಾಡುತ್ತಾರೆ. ಮಕ್ಕಳು ಯಾವಾಗ ಮಾತಾಡಲು ಪ್ರಾರಂಭಿಸುತ್ತಾರೆ ಎನ್ನುವುದರ ಮೇಲೆ ಯಾರ ಪ್ರಭಾವ ಇರುವುದಿಲ್ಲ. ಆದರೆ ಮಕ್ಕಳು ಮಾತೃಭಾಷೆಯನ್ನು ಚೆನ್ನಾಗಿ ಕಲಿಯುವುದರ ಮೇಲೆ ಪ್ರಭಾವ ಬೀರಬಹುದು. ಅದಕ್ಕೆ ಜನರು ಹಲವು ವಿಷಯಗಳನ್ನು ಪರಿಗಣನೆಗೆ ತೆಗೆದುಕೊಳ್ಳಲೇ ಬೇಕು. ಎಲ್ಲಕ್ಕಿಂತ ಮುಖ್ಯ ವಿಷಯವೆಂದರೆ, ಕಲಿಯುವ ಮಗು ಯಾವಾಗಲೂ ಆಸಕ್ತಿ ಹೊಂದಿರಬೇಕು. ನಾನು ಮಾತನಾಡಿದರೆ ಏನನ್ನಾದರೂ ಸಾಧಿಸಬಲ್ಲೆ ಎನ್ನುವುದು ಅದಕ್ಕೆ ಅರ್ಥವಾಗಬೇಕು. ಮಕ್ಕಳು ಮುಗುಳ್ನಗೆ ಒಂದು ಸಕಾರಾತ್ಮಕ ಮರುಮಾಹಿತಿ ಎಂದು ಸಂತೋಷಪಡುತ್ತಾರೆ. ದೊಡ್ಡಮಕ್ಕಳು ತಮ್ಮ ಪರಿಸರದೊಡನೆ ಸಂಭಾಷಿಸಲು ಪ್ರಯತ್ನ ಪಡುತ್ತಾರೆ. ಅವರು ತಮ್ಮ ಸುತ್ತಮುತ್ತ ಇರುವ ಜನರ ಭಾಷೆಗೆ ಅನುಗುಣವಾಗಿ ವರ್ತಿಸುತ್ತಾರೆ. ಆದ್ದರಿಂದ ತಂದೆ,ತಾಯಂದಿರ ಮತ್ತು ಗುರುಗಳ ಭಾಷೆಯ ಗುಣಮಟ್ಟ ಮುಖ್ಯ. ಭಾಷೆ ಅತಿ ಅಮೂಲ್ಯವಾದದ್ದು ಎನ್ನುವುದು ಮಕ್ಕಳಿಗೆ ಅರಿವಾಗಬೇಕು. ಕಲಿಯುವ ಕ್ರಿಯೆ ಅವರಿಗೆ ಆನಂದದಾಯಕವಾಗಿರ ಬೇಕು. ಜೋರಾಗಿ ಓದುವುದು, ಭಾಷೆ ಎಷ್ಟು ರೋಚಕ ಎನ್ನುವುದನ್ನು , ಮಕ್ಕಳಿಗೆ ತೋರಿಸುತ್ತದೆ. ತಂದೆ,ತಾಯಂದಿರು ಮಕ್ಕಳೊಡನೆ ತಮ್ಮಗೆ ಆಗುವಷ್ಟನ್ನು ಕೈಗೊಳ್ಳಬೇಕು. ಮಗು ಯಾವಾಗ ಹೆಚ್ಚು ಅನುಭವಿಸುತ್ತದೆಯೊ ,ಅದರ ಬಗ್ಗೆ ಮಾತನಾಡಲು ಬಯಸುತ್ತದೆ. ಎರಡು ಭಾಷೆಗಳೊಡನೆ ಬೆಳಯುವ ಮಕ್ಕಳಿಗೆ ಖಚಿತವಾದ ನಿಯಮಗಳಿರಬೇಕು. ಅವರಿಗೆ ಯಾರೊಡನೆ ಯಾವ ಭಾಷೆಯಲ್ಲಿ ಮಾತನಾಡಬೇಕು ಎನ್ನುವುದು ಗೊತ್ತಾಗಬೇಕು. ಹೀಗೆ ಅವರ ಮಿದುಳು ಎರಡು ಬಾಷೆಗಳನ್ನು ಗುರುತಿಸುವುದನ್ನು ಕಲಿಯುತ್ತದೆ. ಮಕ್ಕಳು ಶಾಲೆಗೆ ಹೋಗಲು ಪ್ರಾರಂಭಿಸಿದಾಗ ಅವರ ಭಾಷೆ ಬದಲಾಗುತ್ತದೆ. ಅವರು ಒಂದು ಹೊಸ ಬಳಕೆ ಮಾತನ್ನು ಕಲಿಯುತ್ತಾರೆ. ತಂದೆ,ತಾಯಂದಿರು ಮಕ್ಕಳು ಹೇಗೆ ಮಾತನಾಡುತ್ತಾರೆ ಎನ್ನುವುದನ್ನು ಗಮನಿಸುವುದು ಮುಖ್ಯ. ಮೊದಲನೆಯ ಭಾಷೆ ಮಿದುಳಿನ ಮೇಲೆ ಅಚ್ಚೊತ್ತುತ್ತದೆ ಎನ್ನುವುದನ್ನು ಅಧ್ಯಯನಗಳು ತೋರಿಸಿವೆ. ನಾವು ಚಿಕ್ಕವರಾಗಿದ್ದಾಗ ಏನನ್ನು ಕಲಿಯುತ್ತೇವೆಯೊ ಅದು ನಮ್ಮ ಜೀವನಪರ್ಯಂತದ ಸಂಗಾತಿ. ಯಾರು ಮಗುವಾಗಿದ್ದಾಗ ತನ್ನ ಮಾತೃಭಾಷೆಯನ್ನು ಕಲಿಯುತ್ತಾನೊ ನಂತರ ಲಾಭ ಪಡೆಯುತ್ತಾನೆ. ಅವನು ಹೊಸ ವಿಷಯಗಳನ್ನು ಬೇಗ ಮತ್ತು ಚೆನ್ನಾಗಿ ಕಲಿಯುತ್ತಾನೆ. ಕೇವಲ ಪರಭಾಷೆ ಮಾತ್ರವಲ್ಲ. |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್‌ಲೋಡ್‌ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್‌ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|