ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > اردو > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
UR اردو
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ನನಗೆ ಒಂದು ಹವ್ಯಾಸ ಇದೆ.
|
|||
ನಾನು ಟೆನ್ನೀಸ್ ಆಡುತ್ತೇನೆ.
|
|||
ಇಲ್ಲಿ ಟೆನ್ನೀಸ್ ಮೈದಾನ ಎಲ್ಲಿದೆ?
|
|
||
|
|
|
|
ನಿನಗೂ ಒಂದು ಹವ್ಯಾಸ ಇದೆಯೆ?
|
|
||
ನಾನು ಕಾಲ್ಚೆಂಡನ್ನು ಆಡುತ್ತೇನೆ.
|
|
||
ಇಲ್ಲಿ ಕಾಲ್ಚೆಂಡಿನ ಆಟದ ಮೈದಾನ ಎಲ್ಲಿದೆ?
|
|
||
|
|
|
|
ನನ್ನ ಕೈ ನೋಯುತ್ತಿದೆ.
|
|
||
ನನ್ನ ಕಾಲು ಮತ್ತು ಕೈ ಕೂಡ ನೋಯುತ್ತಿವೆ.
|
|
||
ಇಲ್ಲಿ ವೈದ್ಯರು ಎಲ್ಲಿದ್ದಾರೆ?
|
|||
|
|
|
|
ನನ್ನ ಬಳಿ ಒಂದು ಕಾರ್ ಇದೆ.
|
|||
ನನ್ನ ಹತ್ತಿರ ಒಂದು ಮೋಟರ್ ಸೈಕಲ್ ಸಹ ಇದೆ.
|
|
||
ಇಲ್ಲಿ ವಾಹನಗಳ ನಿಲ್ದಾಣ ಎಲ್ಲಿದೆ?
|
|||
|
|
|
|
ನನ್ನ ಬಳಿ ಒಂದು ಸ್ವೆಟರ್ ಇದೆ.
|
|
||
ನನ್ನ ಬಳಿ ಒಂದು ನಡುವಂಗಿ ಮತ್ತು ಜೀನ್ಸ್ ಸಹ ಇವೆ.
|
|
||
ಬಟ್ಟೆ ಒಗೆಯುವ ಯಂತ್ರ ಎಲ್ಲಿದೆ?
|
|||
|
|
|
|
ನನ್ನ ಬಳಿ ಒಂದು ತಟ್ಟೆ ಇದೆ.
|
|||
ನನ್ನ ಬಳಿ ಒಂದು ಚಾಕು, ಒಂದು ಫೋರ್ಕ್ ಮತ್ತು ಒಂದು ಚಮಚ ಇವೆ.
|
_ی_ے پ_س ا_ک چ_ق_، ا_ک ک_ن_ا ا_ر ا_ک چ_چ_ ہ_-_
m_r_ p_a_ a_k c_a_k_, a_k k_a_t_ a_r a_k c_a_c_a h_i -
میرے پاس ایک چاقو، ایک کانٹا اور ایک چمچہ ہے-
mere paas aik chaako, aik kaanta aur aik chamcha hai -
____ پ__ ا__ چ____ ا__ ک____ ا__ ا__ چ___ ہ___
m___ p___ a__ c______ a__ k_____ a__ a__ c______ h__ -
میرے پاس ایک چاقو، ایک کانٹا اور ایک چمچہ ہے-
mere paas aik chaako, aik kaanta aur aik chamcha hai - |
||
ಉಪ್ಪು ಮತ್ತು ಕರಿಮೆಮೆಣಸು ಎಲ್ಲಿವೆ?
|
|
||
|
|
|
|
ಪದಗಳು ನಮಗೆ ಏನನ್ನು ಹೇಳುತ್ತವೆ?ಪ್ರಪಂಚದಾದ್ಯಂತ ಹಲವಾರು ದಶಲಕ್ಷ ಪುಸ್ತಕಗಳಿವೆ. ಇಲ್ಲಿಯವರೆಗೆ ಎಷ್ಟು ಬರೆಯಲಾಗಿದೆ ಎನ್ನುವುದು ಯಾರಿಗೂ ತಿಳಿದಿಲ್ಲ. ಈ ಪುಸ್ತಕಗಳಲ್ಲಿ ಬಹಳ ಹೆಚ್ಚು ಜ್ಞಾನ ಅಡಕವಾಗಿದೆ. ಒಬ್ಬನಿಗೆ ಎಲ್ಲವನ್ನೂ ಓದಲು ಆಗಿದ್ದಿದ್ದರೆ, ಅವನು ಜೀವನದ ಬಗ್ಗೆ ತುಂಬಾ ತಿಳಿದು ಕೊಂಡಿರುತ್ತಿದ್ದ. ಏಕೆಂದರೆ ಪುಸ್ತಕಗಳು ನಮಗೆ ನಮ್ಮ ಪ್ರಪಂಚ ಹೇಗೆ ಬದಲಾಗುತ್ತಿದೆ ಎನ್ನುವುದನ್ನು ತೋರಿಸುತ್ತವೆ. ಪ್ರತಿಯೊಂದು ಕಾಲವೂ ತನ್ನದೆ ಆದ ಪುಸ್ತಕಗಳನ್ನು ಹೊಂದಿದೆ. ಅವುಗಳಲ್ಲಿ ಮನುಷ್ಯರಿಗೆ ಏನು ಮುಖ್ಯ ಎನ್ನುವುದು ಒಬ್ಬನಿಗೆ ಗೊತ್ತಾಗುತ್ತದೆ. ಯಾರಿಗೂ ಎಲ್ಲಾ ಪುಸ್ತಕಗಳನ್ನು ಓದಲು ಆಗುವುದಿಲ್ಲ ಎನ್ನುವುದು ವಿಷಾದಕರ. ಆಧುನಿಕ ತಂತ್ರಗಳ ಸಹಾಯದಿಂದ ಪುಸ್ತಕಗಳನ್ನು ಪರಿಶೀಲಿಸಬಹುದು. ಪುಸ್ತಕಗಳನ್ನು ಗಣಕೀಕರಣ ಮಾಡುವುದರಿಂದ ಅವುಗಳನ್ನು ದತ್ತಗಳಂತೆ ಸಂಗ್ರಹಿಸಬಹುದು. ಅನಂತರ ಮನುಷ್ಯ ಅದರ ವಿಷಯಗಳನ್ನು ಪರಿಶೀಲಿಸಬಹುದು. ಭಾಷಾವಿಜ್ಞಾನಿಗಳು ಹೀಗೆ ಭಾಷೆ ಹೇಗೆ ಪರಿವರ್ತನೆ ಹೊಂದುತ್ತದೆ ಎನ್ನುವುದನ್ನು ತಿಳಿಯಬಹುದು. ಇದಕ್ಕಿಂತ ಹೆಚ್ಚು ಸ್ವಾರಸ್ಯಕರ ವಿಷಯವೆಂದರೆ ಪದಗಳ ಪುನರಾವರ್ತನೆಯನ್ನು ಗಮನಿಸುವುದು. ಆ ಮೂಲಕ ಹಲವು ಖಚಿತ ವಿಷಯಗಳ ಅರ್ಥವನ್ನು ಗ್ರಹಿಸುವುದು. ವಿಜ್ಞಾನಿಗಳು ೫೦ ದಶಲಕ್ಷಕ್ಕಿಂತ ಹೆಚ್ಚು ಪುಸ್ತಕಗಳನ್ನು ಪರಿಶೀಲಿಸಿದ್ದಾರೆ. ಅವು ಹಿಂದಿನ ೫೦೦ ವರ್ಷಗಳಲ್ಲಿ ಪ್ರಕಟವಾದ ಪುಸ್ತಕಗಳು. ಒಟ್ಟಾರೆ ಸುಮಾರು ೫೦೦೦ ಕೋಟಿ ಪದಗಳನ್ನು ವಿಶ್ಲೇಷಿಸಿದರು. ಪದಗಳ ಪುನರಾವರ್ತನೆ ಮನುಷ್ಯರು ಹಿಂದೆ ಮತ್ತು ಈಗ ಹೇಗೆ ಜೀವಿಸುವರು ಎಂದು ತೋರುತ್ತದೆ. ಭಾಷೆಗಳು ಮನೋಭಾವನೆಗಳನ್ನು ಹಾಗೂ ಪ್ರವೃತ್ತಿಗಳನ್ನು ಪ್ರತಿಬಿಂಬಿಸುತ್ತವೆ. ಉದಾಹರಣೆಗೆ ಗಂಡಸರು ಎನ್ನುವ ಪದ ಬಳಕೆಯಲ್ಲಿ ಕುಗ್ಗಿದೆ. ಆ ಪದವನ್ನು ಈಗ ಮುಂಚೆಗಿಂತ ಕಡಿಮೆ ಬಾರಿ ಉಪಯೋಗಿಸಲಾಗುತ್ತಿದೆ. ಇದಕ್ಕೆ ವಿರುದ್ಧವಾಗಿ ಹೆಂಗಸರು ಎನ್ನುವ ಪದ ಹೆಚ್ಚು ಬಾರಿ ಬಳಸಲಾಗುತ್ತಿದೆ. ಹಾಗೂ ನಾವು ಏನನ್ನು ಇಷ್ಟಪಟ್ಟು ತಿನ್ನುತ್ತೇವೆ ಎನ್ನುವುದನ್ನು ಪದಪ್ರಯೋಗದಿಂದ ತಿಳಿಯಬಹುದು. ೫೦ನೇ ದಶಕದಲ್ಲಿ ಐಸ್ ಕ್ರೀಂ ಪದ ಬಹಳ ಮುಖ್ಯವಾಗಿತ್ತು. ಅನಂತರ ಪಿದ್ಜಾ ಮತ್ತು ಪಾಸ್ತ ಪದಗಳು ರೂಢಿಗೆ ಬಂದವು. ಇತ್ತೀಚಿನ ವರ್ಷಗಳಲ್ಲಿ ಸೂಶಿ ಎನ್ನುವ ಪದ ಪ್ರಬಲವಾಗಿದೆ. ಎಲ್ಲಾ ಭಾಷಾಪ್ರೇಮಿಗಳಿಗೆ ಒಂದು ಸಂತಸದ ಸುದ್ದಿ.... ನಮ್ಮ ಭಾಷೆ ಪ್ರತಿ ವರ್ಷ ಹೆಚ್ಚು ಪದಗಳನ್ನು ಗಳಿಸುತ್ತವೆ. |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್‌ಲೋಡ್‌ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್‌ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|