ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > اردو > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
UR اردو
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ವಂಶವಾಹಿಗಳ ನವವಿಕೃತಿ ಮಾತನಾಡುವುದನ್ನು ಸಾಧ್ಯ ಮಾಡಿದೆ.ಪ್ರಪಂಚದಲ್ಲಿರುವ ಎಲ್ಲಾ ಪ್ರಾಣಿಗಳಲ್ಲಿ ಕೇವಲ ಮಾನವ ಮಾತ್ರ ಮಾತನಾಡಬಲ್ಲ. ಅದು ಅವನನ್ನು ಬೇರೆ ಪ್ರಾಣಿಗಳು ಮತ್ತು ಗಿಡಗಳಿಂದ ಬೇರ್ಪಡಿಸುತ್ತದೆ ಪ್ರಾಣಿಗಳು ಮತ್ತು ಗಿಡಮರಗಳು ಸಹ ತಮ್ಮೊಳಗೆ ಸಂಪರ್ಕವನ್ನು ಹೊಂದಿರುತ್ತವೆ. ಆದರೆ ಆವುಗಳು ಉಚ್ಚಾರಾಂಶಗಳನ್ನು ಹೊಂದಿರುವ ಜಟಿಲ ಭಾಷೆಗಳನ್ನು ಬಳಸುವುದಿಲ್ಲ. ಮನುಷ್ಯ ಮಾತ್ರ ಹೇಗೆ ಮಾತನಾಡಬಲ್ಲ ? ಮಾತನಾಡಲು ಮನುಷ್ಯ ಹಲವು ಖಚಿತ ದೈಹಿಕ ಲಕ್ಷಣಗಳನ್ನು ಪಡೆದಿರಬೇಕು. ಕೇವಲ ಮನುಷ್ಯನಲ್ಲಿ ಮಾತ್ರ ಈ ಶಾರೀರಿಕ ಲಕ್ಷಣಗಳು ಕಂಡುಬರುತ್ತವೆ. ಆದರೆ ಅವನೇ ಇದರ ಬೆಳವಣಿಗೆಗೆ ಕಾರಣ ಅಲ್ಲ ಎನ್ನುವುದು ಸ್ವಯಂವ್ಯಕ್ತ. ಜೀವಿಗಳ ವಿಕಸನದಲ್ಲಿ ಏನೂ ಕಾರಣವಿಲ್ಲದೆ ಬದಲಾಗುವುದಿಲ್ಲ. ಯಾವಾಗಲೊ ಒಮ್ಮೆ ಮನುಷ್ಯ ಮಾತನಾಡಲು ಪ್ರಾರಂಭಿಸಿದ. ಇದು ಯಾವಾಗ ಎನ್ನುವುದು ಖಚಿತವಾಗಿ ಗೊತ್ತಿಲ್ಲ. ಮನುಷ್ಯನಿಗೆ ಮಾತು ಬರಲು ಏನೊ ಒಂದು ಘಟನೆ ನಡೆದಿರಲೇಬೇಕು. ಸಂಶೋಧಕರ ಪ್ರಕಾರ ವಂಶವಾಹಿಯೊಂದರ ನವವಿಕೃತಿ ಇದಕ್ಕೆ ಕಾರಣವಾಗಿರಬೇಕು. ಮಾನವ ಶಾಸ್ತ್ರಜ್ಞನರು ವಿವಿಧ ಜೀವಂತ ವಸ್ತುಗಳ ಅನುವಂಶೀಯ ಘಟಕಾಂಶಗಳನ್ನು ಹೋಲಿಸಿದರು. ಒಂದು ನಿಖರವಾದ ವಂಶವಾಹಿ ಭಾಷೆಯ ಮೇಲೆ ಪ್ರಭಾವ ಬೀರುತ್ತದೆ ಎನ್ನುವುದು ಗೊತ್ತಾಗಿದೆ. ಯಾರಲ್ಲಿ ಈ ವಂಶವಾಹಿಗೆ ಧಕ್ಕೆ ಉಂಟಾಗಿರುತ್ತದೊ ಅವರಿಗೆ ಮಾತನಾಡಲು ಕಷ್ಟವಾಗುತ್ತದೆ. ಅವರಿಗೆ ತಮ್ಮ ಅನಿಸಿಕೆಗಳನ್ನು ಹೇಳಲು ಮತ್ತು ಪದಗಳನ್ನು ಅರ್ಥಮಾಡಿಕೊಳ್ಳುವುದು ಕಷ್ಟ. ಈ ವಂಶವಾಹಿಯನ್ನು ಮನುಷ್ಯರು, ಮಂಗಗಳು ಮತ್ತು ಇಲಿಗಳಲ್ಲಿ ಪರಿಶೀಲಿಸಲಾಯಿತು. ಮನುಷ್ಯರಲ್ಲಿ ಮತ್ತು ಚಿಂಪಾಂಜಿಗಳಲ್ಲಿ ಈ ವಂಶವಾಹಿಗಳು ಒಂದನ್ನೊಂದು ತುಂಬಾ ಹೋಲುತ್ತವೆ. ಕೇವಲ ಎರಡು ಸಣ್ಣ ವ್ಯತ್ಯಾಸಗಳನ್ನು ಗುರುತಿಸಬಹುದು. ಆದರೆ ಈ ವ್ಯತ್ಯಾಸಗಳನ್ನು ಮಿದುಳಿನಲ್ಲಿ ಕಾಣಬಹುದು. ಬೇರೆ ವಂಶವಾಹಿಗಳೊಡನೆ ಮಿದುಳಿನ ಕೆಲವು ಖಚಿತ ಚಟುವಟಿಕೆಗಳ ಮೇಲೆ ಪರಿಣಾಮ ಬೀರುತ್ತವೆ. ಇದರಿಂದಾಗಿ ಮಾನವ ಮಾತನಾಡಬಲ್ಲ, ಆದರೆ ಮಂಗಗಳಿಗೆ ಆಗುವುದಿಲ್ಲ. ಇಷ್ಟರಿಂದ ಮನುಷ್ಯರ ಭಾಷೆಯ ಒಗಟು ಇನ್ನೂ ಬಿಡಿಸಿದಂತೆ ಆಗಿಲ್ಲ. ಏಕೆಂದರೆ ಕೇವಲ ವಂಶವಾಹಿಯೊಂದರ ನವವಿಕೃತಿಯೊಂದೆ ಮಾತನಾಡುವುದಕ್ಕೆ ಸಾಲದು. ಸಂಶೋಧಕರು ಮನುಷ್ಯರ ವಂಶವಾಹಿಯ ಇನ್ನೊಂದು ಸ್ವರೂಪವನ್ನು ಇಲಿಗಳೊಳಗೆ ಸೇರಿಸಿದರು. ಇದರಿಂದ ಅವುಗಳಿಗೆ ಮಾತನಾಡಲು ಆಗಲಿಲ್ಲ. ಆದರೆ ಅವುಗಳ ಕೀರಲು ಧ್ವನಿ ಬೇರೆ ಆಯಿತು. |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್ಲೋಡ್ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|